ಚುನಾವಣೆಗೆ ಡೇಟ್ ಫಿಕ್ಸ್…..?
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಬೆಂಗಳೂರು.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಅದರಿಂದ ತೆರವಾದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಸಂಜೆ 3:30ಕ್ಕೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿಗೊಳಿಸಲಿದೆ
ರಾಜ್ಯದ ಕುತೂಹಲ ಭರಿತ ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕದನ ಯಾವಾಗ ನಡೆಯಲಿದೆ ಎನ್ನುವ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ